Widgets Magazine

ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗುವ ಬಗ್ಗೆ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದೇನು?

ಮೈಸೂರು| pavithra| Last Modified ಸೋಮವಾರ, 10 ಫೆಬ್ರವರಿ 2020 (10:37 IST)
ಮೈಸೂರು : ಮೈಸೂರು ಭಾಗಕ್ಕೆ ಸಚಿವ ಸಿಗಬೇಕು ಎಂದು ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.


ಮೈಸೂರು ಭಾಗಕ್ಕೆ ಸಚಿವ ಸ್ಥಾನ ವಿಚಾರದ ಬಗ್ಗೆ ಸುದ್ದಿಗಾರರೊಂಧಿಗೆ ಮಾತನಾಡಿದ ಅವರು, ‘ಮೈಸೂರು ಭಾಗಕ್ಕೆ ಸಚಿವ ಸ್ಥಾನ ಸಿಗಬೇಕು. ಮೈಸೂರು ಅಭಿವೃದ್ಧಿಗಾಗಿ ಸಚಿವ ಸ್ಥಾನ ಸಿಗಬೇಕು. ಮುಂದಿನ ದಿನಗಳಲ್ಲಿ ಮೈಸೂರು ಭಾಗಕ್ಕೆ ಮಂತ್ರಿಗಿರಿ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.



ಇದರಲ್ಲಿ ಇನ್ನಷ್ಟು ಓದಿ :