ರಾಜ್ಯ ಸರಕಾರದ ವಿರುದ್ಧ ವಿನಾಕಾರಣ ಬಿಜೆಪಿಯವರು ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದು, ಬಿಜೆಪಿ ಅಧಿಕಾರಕ್ಕಾಗಿ ಹಗಲು ಕನಸು ಕಾಣುತ್ತಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಶಾಸಕರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎನ್ನುವುದು ಬಿಜೆಪಿಯವರ ಹಗಲುಗನಸು. ಐದು ವರ್ಷ ನಾವೇ ಆಡಳಿತ ನಡೆಸಲಿದ್ದೇವೆ ಎಂದು ಲೋಕೋಪಯೋಗಿ ಸಚಿವ ಎಚ್.ಡಿ ರೇವಣ್ಣ ಹೇಳಿದ್ದಾರೆ. ಐದು ವರ್ಷಗಳ ಕಾಲ ಮೈತ್ರಿ ಸರ್ಕಾರ ಮುಂದುವರಿಯಲಿದೆ. ಕುಮಾರಸ್ವಾಮಿ ಅವರೇ