ಬೆಂಗಳೂರು : 'ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್ಸಿ) 2015ನೇ ಸಾಲಿನ ಗೆಜೆಟೆಡ್ ಪ್ರೊಬೆಷನರ್ಸ್ ಹುದ್ದೆ ನೇಮಕಾತಿಗೆ ಸಂಬಂಧಿಸಿದಂತೆ ಹೊರಡಿಸಲಾಗಿರುವ ಆದೇಶವೊಂದರ ಬಗ್ಗೆ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.