ಕೆಂಪೇಗೌಡರ ಪುತ್ಥಳಿ ಅನಾವರಣದ ಬಳಿಕ ಫೋಟೋ ತೆಗೆದುಕೊಳ್ಳುವ ಸಮಯದಲ್ಲಿ ನಿರ್ಮಲಾನಂದ ಶ್ರೀಗಳ ಹೆಗಲ ಮೇಲೆ ಕೈ ಹಾಕಿ ಪೋಸ್ ಕೊಟ್ಟ ಕಂದಾಯ ಸಚಿವ ಆರ್.ಅಶೋಕ ನಡೆಗೆ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿ ಕಾರಿದೆ ಸ್ವಾಮಿಜಿಗಳಿಗೆ ಅವರದ್ದೇ ಆದ ಗೌರವ ಘನತೆ ಇರುತ್ತೆ.