ಸರ್ಕಾರ ಸುಭದ್ರವಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ. ನನ್ನ ಜೊತೆಗಿದ್ದಾರೆ. ನಿಮಗೆ ಯಾವ ಅನುಮಾನವೂ ಬೇಡ ಹೀಗಂತ ಸಿಎಂ ಹೇಳಿದ್ದಾರೆ.ಸರ್ಕಾರ ಸುಭದ್ರವಾಗಿದೆ. ಸಚಿವ ರಮೇಶ್ ಜಾರಕಿಹೊಳಿ ಎಲ್ಲೂ ಹೋಗಿಲ್ಲ ಎಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ. ಇಂದು ನನ್ನ ರಿಸಿವ್ ಮಾಡ್ಕೊಂಡು, ಅನುಮತಿ ಪಡೆದು ತಮ್ಮ ಪೂರ್ವ ನಿಯೋಜಿತ ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾರೆ ಎಂದರು.ಶಕ್ತಿ ಇದ್ದರೆ ಸರ್ಕಾರ ಉಳಿಸಿಕೊಳ್ಳಿ ಎಂಬ ಮಾಜಿ ಡಿಸಿಎಂ ಈಶ್ವರಪ್ಪ ಹೇಳಿಕೆಗೆ ಸಿಎಂ