ಬೆಳಗಾವಿ : ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಕಲಿ ಸಿಡಿ ತಯಾರಿಸಿ ರಮೆಶ್ ಜಾರಕಿಹೊಳಿ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಗೋಕಾಕ್ ನಲ್ಲಿ ರಮೇಶ್ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ತಾಲೂಕಿನ ಕೊಣ್ಣೂರು ಪಟ್ಟಣ ದಿನೇಶ್ ಕಲ್ಲಹಳ್ಳಿ ವಿರುದ್ಧ ರಮೇಶ್ ಬೆಂಬಲಿಗರು ಸೂಮಾರು 10ಕಿ.ಮೀ. ರ್ಯಾಲಿ ನಡೆಸಿ ಪ್ರತಿಭಟನೆ ಮಾಡುತ್ತಿದ್ದಾರೆ. ಗೀಕಾಕ್ ನಲ್ಲಿ ಏಕಾಏಕಿ ಸರ್ಕಾರಿ ಬಸ್ ಸ್ಥಗಿತ ಮಾಡಿದ್ದಾರೆ.ಹಾಗೆ ಪ್ರತಿಭಟನೆ ವೇಳೆ