ಬೆಂಗಳೂರಿಗೆ ಸಚಿವ ರಮೇಶ ಜಾರಕಿಹೊಳಿ ದಿಢೀರ್ ಪ್ರಯಾಣದ ಬೆಳಸಿದ ಹಿನ್ನಲೆ ರಮೇಶ ಜಾರಕಿಹೊಳಿ ನಡೆ ತೀವ್ರ ಕುತೂಹಲ ಸೃಷ್ಟಿಸಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಚಿವ ರಮೇಶ ಜಾರಕಿಹೊಳಿ ಆಗಮಿಸಿ, ಏರ್ ಇಂಡಿಯಾ ವಿಮಾನದ ಮೂಲಕ ಬೆಂಗಳೂರು ಪ್ರವಾಸ ಬೆಳೆಸಿದರು. ಇನ್ನು ಇದೇವೇಳೆ ಸಚಿವ ರಮೇಶ ಜಾರಕಿಹೊಳಿಗೆ ಸಂಸದ ಪ್ರಕಾಶ ಹುಕ್ಕೇರಿ ಕೂಡಾ ಸಾಥ್ ನೀಡಿದ್ದು ತೀವ್ರ ಕುತೂಹಲ ಕೆರಳಿಸಿದೆ. ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸದ್ಯದ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ