ರಾಜ್ಯದಲ್ಲಿನ ಸರಕಾರಿ ಆಸ್ಪತ್ರೆಯ ಸ್ಥಿತಿಯ ಬಗ್ಗೆ ನಿನಗೇನು ಗೊತ್ತು? ದಿನದ 24 ಗಂಟೆಗಳ ಕಾಲ ಸೇವೆ ಲಭ್ಯವಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಶಾಸಕ ವರ್ತೂರ್ ಪ್ರಕಾಶ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೋಲಾರ ಪತ್ರಿಕೆ ದಿನಾಚರಣೆ ವೇಳೆ ಶಾಸಕ ವರ್ತೂರ್ ಪ್ರಕಾಶ್ ಭಾಷಣ ಮಾಡಿ, ಡೆಂಘಿ ಜ್ವರ ಬಂದರೆ ರೋಗಿಗಳನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಬೇಡಿ, ಇಲ್ಲದಿದ್ರೆ ಮೂರು ದಿನದಲ್ಲಿ ಡೆಡ್ಬಾಡಿ ತೆಗೆದುಕೊಂಡು ಹೋಗಬೇಕಾಗುತ್ತದೆ. ಕೂಡಲೇ ರೋಗಿಗಳನ್ನು ನೇರವಾಗಿ ಬೆಂಗಳೂರಿಗೆ