ಬೆಳ್ಳಂಬೆಳಿಗ್ಗೆ ಜಿಲ್ಲಾ ಉಸ್ತುವಾರಿ, ಸಮಾಜ ಕಲ್ಯಾಣ ಸಚಿವ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿದ್ರು. ಮೂಲಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು. ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.