ಬಿಜೆಪಿಯಿಂದ ಆಪರೇಷನ್ ಕಮಲ ಮುಂದುವರೆದಿದೆ. ಆದರೆ ಯಾರೂ ಕೂಡ ಆಪರೇಷನ್ ಕಮಲಕ್ಕೆ ಬಲಿಯಾಗಲ್ಲ. ಹೀಗಂತ ಸಚಿವ ಹೇಳಿದ್ದಾರೆ.ಯಾದಗಿರಿಯಲ್ಲಿ ಸಚಿವ ರಾಜಶೇಖರ ಬಿ.ಪಾಟೀಲ ಈ ಹೇಳಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಸತೀಶ್ ಜಾರಕಿಹೋಳಿ ಅವರು 7 ಜನ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುತ್ತಾರೆಂಬ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಜಾರಕಿಹೊಳಿ ಅವರು ಶಾಸಕರ ವೈಯಕ್ತಿಕ ಹೆಸರು ಹೇಳಿಲ್ಲ.ಒಂದು ವೇಳೆ ಶಾಸಕರು ಹೋದರೂ ಸರ್ಕಾರಕ್ಕೆ ಏನು ಆಗುವುದಿಲ್ಲ. ಯಾರು ಕೂಡ ಆಪರೇಷನ್ ಕಮಲಕ್ಕೆ