ನಂಜನಗೂಡಿನಲ್ಲಿ ಭಕ್ತರಿಗೆ ಕನಿಷ್ಠ ಸೌಲಭ್ಯ ಒದಗಿಸುವ ವಿಚಾರಕ್ಕೆ ಬದ್ಧವಿರುವುದಾಗಿ ಸಚಿವ ಹೇಳಿದ್ದಾರೆ. ಮೈಸೂರು ಜಿಲ್ಲೆಯ ಈ ಹಿಂದಿನ ಡಿಸಿ ರಂದೀಪ್ ನೀಡಿದ್ದ ವರದಿಯನ್ನು ಜಾರಿಗೆ ಮಾಡಬೇಕೆಂದು ಮುಜರಾಯಿ ಸಚಿವ ಪರಮೇಶ್ವರ್ ನಾಯ್ಕಗೆ ಮನವಿ ಮಾಡಲಾಗಿದೆ.ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿಯ ಮುಖ್ಯಸ್ಥ ಚಂದ್ರಶೇಖರ್ರಿಂದ ಮುಜರಾಯಿ ಸಚಿವರಿಗೆ ಮನವಿ ಮಾಡಲಾಗಿದೆ. ಈ ಸಂದರ್ಭ ಮಾತನಾಡಿದ ಸಚಿವರು, ಶೀಘ್ರವಾಗಿ ಸಮಸ್ಯೆ ಬಗೆಹರಿಸಲು ಅಧಿಕಾರಿಗಳಿಗೆ ಸೂಚಿಸುತ್ತೇನೆ. ಈ ಹಿಂದಿನ ಡಿಸಿಯ ವರದಿ ತರಿಸಿಕೊಳ್ಳುತ್ತೇನೆ. ನಂತರ ಆ