Photo Courtesy: Twitterಬೆಂಗಳೂರು: ಬರಗಾಲ ಬರಲಿ ಎಂದು ರೈತರು ಕಾಯ್ತಿದ್ದಾರೆ ಎಂಬ ಸಚಿವ ಶಿವಾನಂದ ಪಾಟೀಲ್ ಹೇಳಿಕೆ ಈಗ ಆಡಳಿತಾರೂಢ ಕಾಂಗ್ರೆಸ್ ಮುಳ್ಳಾಗಿದೆ.ಸಚಿವರ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಸರ್ಕಾರ ಪದೇ ಪದೇ ರೈತರಿಗೆ ಅವಮಾನ ಮಾಡುತ್ತಿರುವುದಕ್ಕೆ ಸಚಿವರ ಈ ಹೇಳಿಕೆಯೇ ಸಾಕ್ಷಿ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.ಸರ್ಕಾರ ಕರೆಂಟು, ನೀರು, ಗೊಬ್ಬರ ಎಲ್ಲಾ ಫ್ರೀ ಆಗಿ ಕೊಟ್ಟಿದೆ. ರೈತರು ಬರಗಾಲ ಬರಲಿ ಎಂದು ಕಾಯ್ತಿದ್ದಾರೆ. ಬರಗಾಲ ಎಂದರೆ