ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸಿದ್ದು, ರಾಜಕೀಯ ಮೇಲಾಟಗಳು ಗರಿಗೆದರಿವೆ.. ಪಕ್ಷಾಂತರ ಪರ್ವ ಜೋರಾಗೇ ನಡೀತಿದ್ದು, ಪ್ರಭಾವಿಗಳಿಗೆ ಎಲ್ಲಾ ಪಕ್ಷಗಳು ಗಾಳ ಹಾಕ್ತಿವೆ..