ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕೇವಲ ಒಂದು ವರ್ಷ ಬಾಕಿ ಇದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಶತಾಯಗತಾಯವಾಗಿ ಅಧಿಕಾರ ಹಿಡಿಯಲು ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸಿದೆ. ಇದಕ್ಕೆ ಪೂರಕವೆಂಬಂತೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದು, ಎಲ್ಲಿ ಬಿಜೆಪಿ ಹವಾ ಇಲ್ಲವೋ ಅಲ್ಲಿ ಆಪರೇಷನ್ ಕಮಲ ಮಾಡುತ್ತಿದೆ. ಅದರಲ್ಲೂ ಪ್ರಮುಖವಾಗಿ ಈ ಬಾರಿ ಬಿಜೆಪಿ ಹಳೇ ಮೈಸೂರು ಭಾಗಕ್ಕೆ ಹೆಚ್ಚು ಒತ್ತು ನೀಡಿದ್ದು, ಈ ಭಾಗದಲ್ಲಿ ಪ್ರಮುಖ ಬೇರೆ ಪಕ್ಷದ