Normal 0 false false false EN-US X-NONE X-NONE ಬೆಂಗಳೂರು : ಜವಳಿ ಸಚಿವರ ತವರು ಜಿಲ್ಲೆಯಲ್ಲೇ ನೇಕಾರರ ಆತ್ಮಹತ್ಯೆ ಮಾಡಿಕೊಂಡಿದ್ದು. ಇದೀಗ ಸಚಿವ ಶ್ರೀಮಂತ ಪಾಟೀಲ್ ವಿರುದ್ಧ ನೇಕಾರರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಮೂವರು ನೇಕಾರರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾರದ ಅಂತರದಲ್ಲಿ ನೇಕಾರರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಹುಕ್ಕೇರಿ ತಾಲೂಕಿನ ಆನಂದಪುರ ನಿವಾಸಿ ಶಂಕರ, ಬೆಳಗಾವಿ ವಡಗಾಂವ ನಿವಾಸಿಗಳಾದ ಸುಜಿತ್, ಉಪರಿ ಸಾಲಬಾಧೆ ತಾಳಬಾರದೆ ಆತ್ಮಹತ್ಯೆ ಮಾಡಿಕೊಂಡಿದ್ದರು