ಚಿಕ್ಕಬಳ್ಳಾಪುರ : ರಾಜ್ಯ ಬಜೆಟ್ನಲ್ಲಿ ಚಿಕ್ಕಬಳ್ಳಾಪುರಕ್ಕೆ ಬಂಪರ್ ಕೊಡುಗೆ ನೀಡುವುದಾಗಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಸುಳಿವು ನೀಡಿದರು.