ಕಾಂಗ್ರೆಸ್ ನ ಪೇಸಿಎಂ ಅಭಿಯಾನಕ್ಕೆ ಆರೋಗ್ಯ ಸಚಿವ ಸುಧಾಕರ್ ತಿರುಗೇಟು ಕೊಟ್ಟಿದ್ದಾರೆ, ಕಾಂಗ್ರೆಸ್ನವರು ಇಷ್ಟು ಕೆಳ ಹಂತಕ್ಕೆ ಹೋಗಿ ರಾಜಕೀಯ ಮಾಡೋದ್ರಲ್ಲಿ ನಿಸ್ಸೀಮರು ಅಂತ ಗೊತ್ತಾಗ್ತಿದೆ,ಈ ಮೂಲಕ ಕಾಂಗ್ರೆಸ್ ದೇಶದ ಮುಂದೆ ಬೆತ್ತಲಾಗಿದೆ. ಕಾಂಗ್ರೆಸ್ನ ಅನೇಕರಿಗೆ ವಯಸ್ಸಾಗಿದೆ .ಹೇಗಾದ್ರೂ ಮಾಡಿ ವೈಯಕ್ತಿಕ ಲಾಭಕ್ಕೊಸ್ಕರ ಪೇ ಸಿಎಂ ಅಂತ ಮಾಡಿದ್ದಾರೆ. ರಾಜಕೀಯ ದುರುದ್ದೇಶದ ಅಭಿಯಾನ ಇದು ಇವರೆಲ್ಲರೂ ಸತ್ಯ ಹರಿಶ್ಚಂದ್ರರಾ.ಎಷ್ಟು ಜನ ಕಾಂಗ್ರೆಸ್ಸಿಗರು ಜೈಲಿಗೆ ಹೋಗಿ ಬಂದಿದ್ದಾರೆ,ಎಷ್ಟು ಜನ ಬೇಲ್ನಲ್ಲಿದ್ದಾರೆ.