ಚಿಕ್ಕಬಳ್ಳಾಪುರ : ಕಳೆದ ಗುರುವಾರ ಕುಟುಂಬ ಸಮೇತ ಸರಳವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದ ಸಚಿವ ಸುಧಾಕರ್ ನಗರದಲ್ಲಿ ಸಹಸ್ರಾರು ಮಂದಿ ಬೆಂಬಲಿಗರೊಂದಿಗೆ ಬೃಹತ್ ರೋಡ್ ಶೋ ನಡೆಸುವ ಮೂಲಕ ಅಧಿಕೃತವಾಗಿ ಬಿ ಫಾರಂ ಸಮೇತ ಸೋಮವಾರ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಕಳೆದ ಗುರುವಾರ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ನೇರವಾಗಿ ಆಗಮಿಸಿ ನಾಮಿನೇಷನ್ ಮಾಡಿದ್ರು. ಇಂದು ನಾಮಪತ್ರ ಸಲ್ಲಿಕೆಗೂ ಮುನ್ನ ಸಚಿವ ಸುಧಾಕರ್ ಟೆಂಪಲ್ ರನ್ ನಡೆಸಿದ್ದಾರೆ. ಚಿಕ್ಕಬಳ್ಳಾಪು ವಿಧಾನಸಭಾ