ನೈಜ ಘಟನೆಯಾಧಾರಿತ ತನುಜಾ ಸಿನಿಮಾದಲ್ಲಿ ಇತ್ತೀಚಗಷ್ಟೇ ಮಾಜಿ ಸಿಎಂ ಯಡಿಯೂರಪ್ಪನವರು ನಟಿಸಿ ದೇಶದಾದ್ಯಂತ ಸುದ್ದಿಯಾಗಿದ್ದು ಎಲ್ಲರಿಗೂ ತಿಳಿದಿರುವ ಸಂಗತಿ.ಇದೀಗ ಸಚಿವ ಡಾ.ಕೆ ಸುಧಾಕರ್ ಅವರು ಈ ಸಿನಿಮಾದಲ್ಲಿ ನಟನೆ ಮಾಡಿ ಅಧಿಕೃತವಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಪಡೆದಿದ್ದಾರೆ. ಈ ಹಿಂದೆ ತನುಜಾ ಎನ್ನುವ ಹೆಣ್ಣುಮಗಳು ಕೋವಿಡ್ ಸಂದರ್ಭದಲ್ಲಿ ಪರೀಕ್ಷೆ ಬರೆಯಲಾಗದೇ ಸಹಾಯ ಕೋರಿದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ , ಸಚಿವ ಡಾ.ಕೆ ಸುಧಾಕರ್, ಹಿರಿಯ ಪತ್ರಕರ್ತ ವಿಶ್ವೇಶ್ವರ