ಬೆಂಗಳೂರು : ರಾಜ್ಯದಲ್ಲಿ ಕೊರೊನಾ 2ನೇ ಅಲೆ ಅಬ್ಬರ ಜೋರಾಗಿದೆ. ಹಲವರು ಲಾಕ್ ಡೌನ್ ಮಾಡುವಂತೆ ಸಲಹೆ ನೀಡಿದ್ದಾರೆ ಹಾಗಾಗಿ ಇದೀಗ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಲಾಕ್ ಡೌನ್ ಸುಳಿವು ನೀಡಿದ್ದಾರೆ ಎನ್ನಲಾಗಿದೆ.