ಗೃಹ ಸಚಿವರಾದ ಮೇಲೆ ಮೊದಲ ಬಾರಿಗೆ ಪೊಲೀಸ್ ಆಯುಕ್ತರ ಕಚೇರಿಗೆ ಗೃಹಸಚಿವ ಪರಮೇಶ್ವರ್ ಭೇಟಿ ನೀಡಿದ್ದಾರೆ.ಭೇಟಿ ನೀಡಿ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ