ಮೈಸೂರು : ರೇಷ್ಮೆ ಸಚಿವ ವಿ.ಸೋಮಣ್ಣ ಅವರು ಮೈಸೂರಿನ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್ ಲಿಮಿಟೆಡ್ ಜನರಲ್ ಮ್ಯಾನೇಜರ್ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ಸಚಿವ ಸೋಮಣ್ಣ ಹಾಗೂ ಸಂಸದ ಪ್ರತಾಪ ಸಿಂಹ ಮೈಸೂರಿನ ಕರ್ನಾಟಕ ಸಿಲ್ಕ್ ಇಂಡಸ್ಟ್ರೀಸ್ ಕಾರ್ಪೊರೇಷನ್ ಲಿಮಿಟೆಡ್ ಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ನೌಕರರ ಸಮಸ್ಯೆಗಳನ್ನು ಕೇಳಿ ಕೋಪಗೊಂಡ ಸಚಿವ ಸೋಮಣ್ಣ ಅವರು ಜನರಲ್ ಮ್ಯಾನೇಜರ್ ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಲ್ಲಿನ ನೌಕರರ ಸಮಸ್ಯೆ