ರಾಜ್ಯದ ಒಂದೆಡೆ ನಿರಂತರ ಮಳೆಗೆ ಜನ ತತ್ತರಿಸಿದ್ದರೆ, ಮತ್ತೊಂದೆಡೆ ಭೀಕರ ಬರಗಾಲ ತಾಂಡವವಾಡುತ್ತಿದೆ. ಬರಗಾಲ ಪೀಡಿತ ಪ್ರದೇಶಕ್ಕೆ ಸಚಿವ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೊಪ್ಪಳ ಜಿಲ್ಲೆಯಲ್ಲಿ ಮಳೆ ಇಲ್ಲದೆ ಬರಗಾಲದ ಛಾಯೇ ಆವರಿಸಿದ್ದರಿಂದ ಜಿಲ್ಲಾ ಉಸ್ತುವಾರಿ ಸಚಿವ ಆರ್, ಶಂಕರ್, ಬರಗಾಲ ಪ್ರದೇಶಕ್ಕೆ ಭೇಟಿ ನೀಡಿದ್ರು. ಜಿಲ್ಲೆಯ ಯಲಬುರ್ಗಾ ತಾಲೂಕಿನ ವಣಗೇರಿ ಗ್ರಾಮದ ಬೆಳೆ ನಾಶವಾದ ಜಮೀನಿಗಳಿಗೆ ತೆರಳಿ ಪರಿಶೀಲನೆ ನಡೆಸಿದ್ರು.ಜಿಲ್ಲಾಧಿಕಾರಿ ಸೇರಿದಂತೆ ಕೃಷಿ ಇಲಾಖೆಯ ಅಧಿಕಾರಿಗಳ ಹತ್ತಿರ ಜಮೀನಿನಲ್ಲಿ