ಲಾಕ್ ಡೌನ್ ಸಂದರ್ಭದಲ್ಲಿ ರಾಜ್ಯದ ಸಚಿವರೊಬ್ಬರು ಎಪಿಎಂಸಿಗೆ ಭೇಟಿ ನೀಡಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಎಪಿಎಂಸಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ರಾಜ್ಯದಲ್ಲಿ ರೈತರು ಬೆಳೆದ ಉತ್ಪನ್ನಗಳನ್ನು ಮಾರಾಟ ಹಾಗೂ ಖರೀದಿ ಮಾಡಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಹಾಪ್ ಕಾಮ್ಸ್ ಮೂಲಕ ಖರೀದಿ ಮಾಡಿ, ಬೆಂಗಳೂರಿನ ಬಡಾವಣೆ ಹಾಗೂ ಅಪಾರ್ಟ್ ಮೆಂಟ್ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸಲಾಗುತ್ತಿದೆ.ಕೃಷಿ, ತೋಟಗಾರಿಕೆ