ಕೋವಿಡ್ – 19 ಪರಿಹಾರ ಕಾರ್ಯಾಚರಣೆಗೆ ಕೈಗೊಳ್ಳಲು ಸಿಎಂ ಪರಿಹಾರ ನಿಧಿಗೆ ಸಚಿವರೊಬ್ಬರು ತಮ್ಮ ಮೂರು ತಿಂಗಳ ವೇತನ ನೀಡಿದ್ದಾರೆ. ಮುಖ್ಯಮಂತ್ರಿಗಳ ಕೋರಿಕೆಯ ಬೆನ್ನಲ್ಲೇ ರಾಜ್ಯದ ಪಶು ಸಂಗೋಪನೆ, ವಕ್ಫ್, ಹಜ್ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್ ಅವರು ತಮ್ಮ ಮೂರು ತಿಂಗಳ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವುದಾಗಿ ಘೋಷಿಸಿದ್ದಾರೆ.ಇಡೀ ಜಗತ್ತನ್ನೇ ತಲ್ಲಣಗೊಳಿಸಿರುವ ಕೋರೊನಾ ವೈರಸ್ ನಿಯಂತ್ರಣಕ್ಕಾಗಿ ಎಲ್ಲ ದೇಶಗಳು ಹರಸಾಹಸ ಪಡುತ್ತಿವೆ. ಅನೇಕ