ಬೆಳಗಾವಿ : ನಮ್ಮ ರೈತರು ಮಳೆಯಿಂದ ಹಾನಿಯಾದ್ರೆ ತಲೆ ಕೆಡಿಸಿಕೊಳ್ಳಲ್ಲ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬಳ್ಳಾರಿ ನಾಲಾದಿಂದ ಬೆಳೆ ಹಾನಿಯಾಗುತ್ತಿದೆ ಎಂದು ಬೆಳಗಾವಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಸಚಿವ ರಮೇಶ್ ಜಾರಕಿಹೊಳಿ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ನೆರೆಗೆ ರೈತರು ತತ್ತರಿಸಿದರೂ ಸಚಿವರು ತಲೆಕೆಡಿಸಿಕೊಳ್ಳಲಿಲ್ಲ ಎನ್ನಲಾಗಿದೆ.ರೈತರು ಪರದಾಡ್ತಿದ್ರೂ ರಮೇಶ್ ಜಾರಕಿಹೊಳಿ ಈ ರೀತಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ