ಮಂಗಳೂರು: ದೇಶದಲ್ಲಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸೋಲಿಸಲು ಒಂದಾಗಿರುವ ತೃತೀಯ ರಂಗ ಹರಿದ ಬಟ್ಟೆಯಂತಾಗಿದೆ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಲೇವಡಿ ಮಾಡಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸದಾನಂದ ಗೌಡ ಪ್ರಧಾನಿ ಮೋದಿಯನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ. ಅವರನ್ನು ಸೋಲಿಸುತ್ತೇವೆಂದು ಹೊರಟಿರುವ ತೃತೀಯ ರಂಗವೇ ಛಿದ್ರವಾಗಿದೆ ಎಂದಿದ್ದಾರೆ.ಇದರ ಜತೆಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಅವರು ರಾಜ್ಯದ ಸಮ್ಮಿಶ್ರ ಸರ್ಕಾರದಲ್ಲಿರುವವರು ಕುರ್ಚಿಗಾಗಿ ಕಿತ್ತಾಟ