ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಟಿಪ್ಪು ಜಯಂತಿ ಆಚರಿಸಿದ ಹಾಗೇ ಮುಂದಿನ ವರ್ಷದಿಂದ ಉಗ್ರ ಕಸಬ್ ಜಯಂತಿಯನ್ನೂ ಆಚರಿಸಬಹುದು ಎಂದು ಬಿಜೆಪಿ ನಾಯಕ ಅನಂತ್ ಕುಮಾರ್ ವ್ಯಂಗ್ಯವಾಡಿದ್ದಾರೆ.