ಯಾದಗಿರಿ: ಸೋದರ ಮಾವನಿಂದ ಅತ್ಯಾಚಾರಕ್ಕೊಳಗಾಗಿದ್ದ 8 ನೇ ತರಗತಿ ವಿದ್ಯಾರ್ಥಿನಿ ಈಗ ಗರ್ಭಿಣಿಯಾಗಿದ್ದಾಳೆ. ವಿಚಾರ ತಿಳಿಯುತ್ತಿದ್ದಂತೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.7 ತಿಂಗಳ ಹಿಂದೆ ಅಜ್ಜಿಮನೆಗೆ ತಾಯಿಯೊಂದಿಗೆ ಹೋಗಿದ್ದಾಗ ಸೋದರ ಮಾವ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ. ಆದರೆ ಈ ವಿಚಾರವನ್ನು ಬಾಲಕಿ ಯಾರ ಬಳಿಯೂ ಬಾಯ್ಬಿಟ್ಟಿರಲಿಲ್ಲ. ಆದರೆ ಈಗ ಆಕೆ ಏಳು ತಿಂಗಳ ಗರ್ಭಿಣಿಯಾಗಿದ್ದು, ವಿಚಾರ ತಿಳಿಯುತ್ತಿದ್ದಂತೇ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ.ಅದರಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ