ಫೆಮಿನಾ ಮಿಸ್ ಇಂಡಿಯಾ 2022ರ ಕಿರೀಟ ಧರಿಸಿದ ಸಿನಿ ಶೆಟ್ಟಿ ಕರ್ನಾಟಕ ಮೂಲದವರು ಎಂದು ಗೊತ್ತಾಗುತ್ತಿದ್ದಂತೆಯೇ ಗೂಗಲ್ನಲ್ಲಿ ಅತೀ ಹೆಚ್ಚು ಸರ್ಚ್ ಆಗಿದ್ದಾರೆ. ಕರ್ನಾಟಕದ ಮೂಲದ ಸಿನಿ ಶೆಟ್ಟಿ ಭಾನುವಾರ ಫೆಮಿನಾ ಮಿಸ್ ಇಂಡಿಯಾ 2022ರ ಕಿರೀಟ ಧರಿಸುವ ಮೂಲಕ ರಾತ್ರೋರಾತ್ರಿ ಫೇಮಸ್ ಆಗಿದ್ದಾರೆ.ಯಾರು ಈ ಸಿನಿ ಶೆಟ್ಟಿ? ಯಾವ ಊರಿನವರು? ಎಂಬ ಹತ್ತಾರು ಪ್ರಶ್ನೆಗಳು ಹುಟ್ಟಿಕೊಂಡಿದ್ದು, ನೆಟಿಜನ್ಗಳು ಅವರ ಬಗ್ಗೆ ತಿಳಿದುಕೊಳ್ಳಲು ಆರಂಭಿಸಿದ್ರು.ಸಿನಿ ಶೆಟ್ಟಿಯ ಪೋಷಕರು ಮೂಲತ ಕರ್ನಾಟಕದ