ತುಮಕೂರು : ಪ್ರಾಣಾಪಾಯದಿಂದ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಟಿಬಿ ಜಯಚಂದ್ರ ಪಾರಾಗಿದ್ದಾರೆ. ಶಿರಾ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಜಯಚಂದ್ರ ರಾತ್ರಿ ಬೆಂಗಳೂರಿಗೆ ಫಾರ್ಚುನರ್ ಕಾರಿನಲ್ಲಿ ತೆರಳುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಂಚರಿಸುತ್ತಿದ್ದ ಕಾರು ರಾತ್ರಿ 1 ಗಂಟೆಯ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಪಲ್ಟಿಯಾಗಿದೆ.ತುಮಕೂರು ತಾಲೂಕಿನ ಸಿಬಿ ಬಳಿ ಕಾರು ಉರುಳಿಬಿದ್ದಿದ್ದು, ಟಿಬಿ ಜಯಚಂದ್ರ ಅವರಿಗೆ ಸಣ್ಣಪುಟ್ಟ ಗಾಯವಾಗಿದೆ.ಗಾಯಗೊಂಡ ಜಯಚಂದ್ರ ಅವರನ್ನು