ವಿಜಯಪುರ: ಜಲಸಂಪನ್ಮೂಲ ಸಚಿವ ಸ್ಥಾನ ಸಿಗದ ಕಾರಣ ಸಿಟ್ಟಾದ ಎಂ ಬಿ ಪಾಟೀಲ್ ಸಚಿವ ಸಂಪುಟದಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.