ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಪಕ್ಷಗಳು ಅಧಿಕಾರದ ಗದ್ದುಗೆ ಹಿಡಿಯುವತ್ತ ರಣತಂತ್ರ ರೂಪಿಸುತ್ತಿವೆ. ಜೆಡಿಎಸ್ ಪಕ್ಷ 170 ಸ್ಥಾನಗಳನ್ನು ಗೆಲ್ಲುವ ಮಿಷನ್ ಆರಂಭಿಸಿದ್ದರೆ, ಬಿಜೆಪಿ 150 ಸ್ಥಾನ ಗೆಲ್ಲುವ ಮಿಷನ್ ಆರಂಭಿಸಿವೆ. ಕಾಂಗ್ರೆಸ್ ಪಕ್ಷ ಕೂಡಾ ತಾನೇ ಮುಂದಿನ ಬಾರಿಯೂ ಅಧಿಕಾರಕ್ಕೆ ಬರುವುದು ಎನ್ನುವ ಹುಮ್ಮಸ್ಸಿನಲ್ಲಿದೆ. ಜೆಡಿಎಸ್ ಬಲಾಡ್ಯ ಕೋಟೆಗಳಾದ ವಿಧಾನಸಭಾ ಕ್ಷೇತ್ರಗಳೊಂದಿಗೆ ಒಟ್ಟು ರಾಜ್ಯದಲ್ಲಿ 170 ಕ್ಷೇತ್ರಗಳಲ್ಲಿ ಗೆಲ್ಲುವ ಗುರಿಯೊಂದಿಗೆ ಚುನಾವಣೆ ಕಣಕ್ಕಿಳಿಯಲು ನಿರ್ಧರಿಸಿದೆ. ಉಳಿದ 54