ಕೊಪ್ಪಳದ ಕನಕಗಿರಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ದಡೇಸುಗೂರು ಅಧಿಕಾರ ದುರುಪಯೋಗ ಮಾಡಿದ್ದಾರೆಂದು ಕಾಂಗ್ರೆಸ್ ಮುಖಂಡ ಅಮರೇಶ್ ಗೋನಾಳ ಆರೋಪಿಸಿದ್ದಾರೆ