ಬೆಂಗಳೂರು : ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡುವವರಿಗೆ ಮುದ್ದೇಬಿಹಾಳ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಎ.ಎಸ್.ಪಾಟೀಲ್ ನಡಹಳ್ಳಿ , ಆರೋಗ್ಯ ಸಿಬ್ಬಂದಿಗಳ ತಂಟೆಗೆ ಬಂದ್ರ ಹುಷಾರ್. ಹಲ್ಲೆ, ದೌರ್ಜನ್ಯ ಮಾಡಿದ್ರೆ ಕೈ ಕಾಲ್ ಕಟ್. ಕೊರೊನಾ ವಾರಿಯರ್ಸ್ ತಂಟೆಗೆ ಬರಬೇಡಿ ಎಂದು ವಾರ್ನಿಂಗ್ ಮಾಡಿದ್ದಾರೆ. ಅಲ್ಲದೇ ಹಲ್ಲೆ