ಬೆಂಗಳೂರು : ಕಾಂಗ್ರೆಸ್ ಪಕ್ಷದ ಸಭೆಯಲ್ಲಿ ಗಲಾಟೆ ಮಾಡಿದ ಕಾರಣಕ್ಕೆ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಡಾ.ಕೆ. ಸುಧಾಕರ್ ಬೆಂಬಲಿಗರನ್ನು ಅಮಾನತು ಮಾಡಿ ಎಂದು ಕೆಪಿಸಿಸಿ ಆದೇಶಿಸಿದೆ. ಇಂದು ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ಪದಾಧಿಕಾರಿಗಳ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸೇರಿದಂತೆ ಅನೇಕ ಗಣ್ಯರು ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಡಾ.ಕೆ.ಸುಧಾಕರ್ ಅವರ 200 ಕ್ಕೂ