ಬಳ್ಳಾರಿ : ಹೊಸಪೇಟೆಯನ್ನು ಜಿಲ್ಲೆ ಮಾಡಬೇಕೆಂದು ಹೊರಟ ಅನರ್ಹ ಶಾಸಕ ಆನಂದ್ ಸಿಂಗ್ ಗೆ ಕಂಪ್ಲಿ ಕ್ಷೇತ್ರದ ಶಾಸಕ ಗಣೇಶ್ ಬೆಂಬಲ ನೀಡುವುದಾಗಿ ಹೇಳಿದ್ದಾರೆ.ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಗಣೇಶ್ ಅವರು, ಹೊಸಪೇಟೆಯನ್ನು ಹೊಸ ಜಿಲ್ಲೆಯಾಗಿ ಮಾಡಬೇಕು ಎಂದು ಹೊರಟಿರುವ ಅನರ್ಹ ಶಾಸಕ ಆನಂದ್ ಸಿಂಗ್ಗೆ ಬೆಂಬಲ ನೀಡುತ್ತೇನೆ. ಇದರ ಜೊತೆಗೆ ನಾವು ಪಕ್ಷಾತೀತವಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ. ಅಲ್ಲದೇ ನಾವು ಜಗಳ ಆಡಿರೋದು ಒಂದು ಕೆಟ್ಟ ಗಳಿಗೆ