ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಪ್ರಾರಂಭವಾದ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ರೈತರನ್ನು ವಶಕ್ಕೆ ಪಡೆದಿರುವುದನ್ನು ಖಂಡಿಸಿದ ಶಾಸಕ ಗೋವಿಂದ್ ಕಾರಜೋಳ್, ರೈತರನ್ನು ವಶಕ್ಕೆ ಪಡೆಯಲು ರೈತರೇನು ಗೂಂಡಾಗಳಾ ಎಂದು ನೇರವಾಗಿ ಪ್ರಶ್ನಿಸಿದ್ದಾರೆ.