ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಪುತ್ರ ಮೊಹಮ್ಮದ್ ನಲಪಾಡ್ ನಿಂದಾಗಿ ವಿವಾದಕ್ಕೀಡಾದ ಶಾಸಕ ಹ್ಯಾರಿಸ್ ಗೆ ಈ ಬಾರಿ ಟಿಕೆಟ್ ಕೈ ತಪ್ಪುವ ಸಾಧ್ಯತೆ ಎದುರಾಗಿದೆ.ಹ್ಯಾರಿಸ್ ಗೆ ಟಿಕೆಟ್ ನೀಡದಂತೆ ಕಾಂಗ್ರೆಸ್ ಕಾರ್ಪೋರೇಟರ್ ಲಕ್ಷ್ಮೀ ನಾರಾಯಣ್ ಕೈ ನಾಯಕರ ಬಳಿ ಒತ್ತಾಯಿಸಿದ್ದಾರೆ. ಈ ಹಿಂದೆಯೂ ಈ ವದಂತಿಯಿತ್ತು.ಆದರೆ ಇದೀಗ ಕಾರ್ಪೋರೇಟರ್ ಲಕ್ಷ್ಮೀ ನಾರಾಯಣ್ ಹ್ಯಾರಿಸ್ ಬದಲಿಗೆ ನನಗೇ ಟಿಕೆಟ್ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ