ಗದಗ: ಕಾಂಗ್ರೆಸ್ ಶಾಸಕ ಎಚ್ ಕೆ ಪಾಟೀಲ್ ತಮ್ಮ ವಿರುದ್ಧ ಭೋಗಸ್ ಮತದಾನದ ಆರೋಪ ಹೊರಿಸಿದ ಬಿಜೆಪಿ ನಾಯಕರ ವಿರುದ್ಧ ತಿರುಗಿಬಿದ್ದಿದ್ದಾರೆ.ಮೊನ್ನೆಯಷ್ಟೇ ಗದಗದಲ್ಲಿ ಮಾತನಾಡಿದ್ದ ಬಿಜೆಪಿ ಶಾಸಕ ಬಿ ಶ್ರೀರಾಮುಲು ಎಚ್ ಕೆ ಪಾಟೀಲ್ ಭೋಗಸ್ ಮತ ಹಾಕಿದ್ದ ಗೆದ್ದಿದ್ದಾರೆ. ಈ ಬಗ್ಗೆ ಬಿಜೆಪಿ ವತಿಯಿಂದ ಚುನಾವಣಾಧಿಕಾರಿಗಳಿಗೆ ದೂರು ನೀಡಿ ಅವರ ಶಾಸಕ ಸ್ಥಾನ ರದ್ದುಗೊಳಿಸಲು ಒತ್ತಾಯಿಸಲಾಗುವುದು ಎಂದಿದ್ದರು.ಇದಕ್ಕೆ ಸಿಟ್ಟಿಗೆದ್ದಿರುವ ಶಾಸಕ ಎಚ್ ಕೆ ಪಾಟೀಲ್, ಇಷ್ಟಕ್ಕೇ ಸುಮ್ಮನಿದ್ದರೆ ಸರಿ,