ನಗರದ ಪ್ರೀಡಂ ಪಾರ್ಕ್ ನಲ್ಲಿ ನಿನ್ನೇಯಿಂದಲೂ ಪೌರ ಕಾರ್ಮಿಕರು ವಿವಿಧ ಬೇಡಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ . ಈ ಪ್ರತಿಭಟನಾ ಸ್ಥಳಕ್ಕೆ ಶಾಸಕ ಜಮೀರ್ ಅಹಮ್ಮದ್ ಬೇಟಿ ನೀಡಿ ನಾನು ಹಾಗೂ ನಮ್ಮ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆ ಇರುತ್ತೇವೆ ಎಂದು ಹೇಳಿದ್ರು. ಈ ಬಗ್ಗೆ ಮಾತನಾಡಿ ಸೋಮವಾರದ ವರೆಗೂ ನಾವು ಕಾದು ನೋಡ್ತಿವಿ ಅಲ್ಲಿ ವರೆಗೂ ಈ ಸರ್ಕಾರ ಯಾವುದೇ ಕ್ರಮ ವಹಿಸದಿದ್ದರೆ ನಾನು ಈ ಹೋರಾಟದಲ್ಲಿ ಪಾಲ್ಗೊಳ್ತ್ತೀನಿ