ಸಂತ್ರಸ್ತರ ಮನವಿ ಪತ್ರವನ್ನು ಓದಿದ್ದಾರೆ ಶಾಸಕ ಜಾರಕಿಹೊಳಿ. ಗೋಕಾಕ ಹಾಗೂ ಅರಭಾಂವಿ ಮತಕ್ಷೇತ್ರದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ ಎ ಮತ್ತು ಬಿ ಕೆಟಗರಿ ಮನೆಗಳ ನಿರ್ಮಾಣಕ್ಕೆ ಪರಿಹಾರ ನೀಡುವುದರ ಜತೆಗೆ ಸಿ ಕೆಟಗರಿಯ ಎಷ್ಟೇ ಮನೆಗಳಿದ್ದರೂ ಇತರೆ ವಸತಿ ಯೋಜನೆಗಳ ಅಡಿಯಲ್ಲಿ ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.ಬೆಳಗಾವಿ ಜಿಲ್ಲೆಯ ಪ್ರವಾಹ ಬಾಧಿತ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಗೋಕಾಕ ತಾಲ್ಲೂಕಿನ ಲೋಳಸೂರ ಗ್ರಾಮದಲ್ಲಿ ಸಂತ್ರಸ್ತರನ್ನು ಉದ್ದೇಶಿಸಿ ಮಾತನಾಡಿದರು.ಅರಭಾಂವಿ