ಬೆಂಗಳೂರು : ಫೆ.8ರಂದು ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸಲ್ಲ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಇದೀಗ ಕಾಂಗ್ರೆಸ್ ಶಾಸಕ ಮುನಿರತ್ನ ಸವಾಲೊಂದನ್ನು ಎಸೆದಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಫೆ.8ರಂದು ಸಿಎಂ ಕುಮಾರಸ್ವಾಮಿ ಬಜೆಟ್ ಮಂಡಿಸುತ್ತಾರೆ. ಒಂದು ವೇಳೆ ಕುಮಾಸ್ವಾಮಿ ಬಜೆಟ್ ಮಂಡಿಸಿಲ್ಲ ಎಂದರೆ ಕುರುಕ್ಷೇತ್ರ ಸಿನಿಮಾವನ್ನು ಬಿಜೆಪಿಯವರಿಗೆ ಕೊಟ್ಟು ಬಿಡುತ್ತೇನೆ ಎಂದು ಬಿಜೆಪಿ ನಾಯಕರಿಗೆ ಕಾಂಗ್ರೆಸ್ ಶಾಸಕ ಮುನಿರತ್ನ ಸವಾಲೆಸೆದಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಸಿಎಂ