ಬೆಂಗಳೂರು: ಹಲವು ದಿನಗಳ ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಮಾಲೀಕಯ್ಯ ಗುತ್ತೇದಾರ್, ಕಾಂಗ್ರೆಸ್ ಪಕ್ಷಕ್ಕೆ ಕೊನೆಗೂ ಗುಡ್ ಬೈ ಹೇಳಿದ್ದು, ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ.ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಲಿರುವ ಮಾಲೀಕಯ್ಯ ಗುತ್ತೇದಾರ್, ಬಳಿಕ ಸ್ಪೀಕರ್ ಬಳಿ ತೆರಳಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ತಿಳಿದುಬಂದಿದೆ. ಸಿಎಂ ಸಿದ್ದರಾಮಯ್ಯ ಮೇಲೆ ತಮಗೆ ಅಪಾರ ಗೌರವವಿದೆ. ಆದರೆ ಕಾಂಗ್ರೆಸ್ ನಲ್ಲಿ ಸತತವಾಗಿ ಗೆದ್ದರೂ 3 ಬಾರಿ ಮಂತ್ರಿ ಸ್ಥಾನ ಕೈ