ಸಚಿವ ಸ್ಥಾನದಿಂದ ವಂಚಿತರಾದ ಮೇಲೆ ಅಸಮಾಧಾನಗೊಂಡಿದ್ದ ಎಂಪಿ ಕುಮಾರಸ್ವಾಮಿ, ಅತಿವೃಷ್ಟಿ ಪಟ್ಟಿಗೆ ಮೂಡಿಗೆರೆ ಕ್ಷೇತ್ರವನ್ನು ಸೇರಿಸಿಲ್ಲ ಧರಣಿ ನಡೆಸಿಲ್ಲ ಎನ್ನುವ ಮೂಲಕ ಪ್ರತಿಭಟನೆ ನಡೆಸಿದರು.ಈ ವೇಳೆ ಸಮಾಧಾನಪಡಿಸಲು ಬಂದ ಸಚಿವ ಆರ್.ಅಶೋಕ್ ಎದುರು ತಮ್ಮ ಅಸಹಾಯಕತೆಯನ್ನು ನೆನೆದು ಕಣ್ಣೀರಿಟ್ಟರು. ಮೊದಲು ಅಶೋಕ್ ಅವರ ಪಿಎ ಬಂದು ಅಶೋಕ್ ಅವರಿಗೆ ದೂರವಾಣಿ ಕರೆ ಮಾಡಲು ಸೂಚಿಸಿದರು. ಇದರಿಂದ ಆಕ್ರೋಶಗೊಂಡ ಕುಮಾರಸ್ವಾಮಿ, ಮನವಿ ಮಾಡಲು ಕಚೇರಿಗೆ ಬಂದಾಗ ಹೇಗೆ ಮಾತನಾಡಿದಿರಿ. ಈಗ ಯಾಕೆ