ಬೆಂಗಳೂರು: ಕಾಂಗ್ರೆಸ್ ಕೊನೆಗೂ ವಿಧಾನಸಭೆ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಅದರ ಜತೆಗೆ ಅಸಮಾಧಾನವೂ ಶುರುವಾಗಿದೆ.ಒಟ್ಟು 224 ವಿಧಾನಸಭೆ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಐದು ಕ್ಷೇತ್ರಗಳನ್ನು ಬಿಟ್ಟು ಉಳಿದೆಲ್ಲಾ ಕಡೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದೆ. ಉಳಿದಂತೆ ಮೇಲುಕೋಟೆಯಲ್ಲಿ ರೈತನಾಯಕ ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯಗೆ ಬೆಂಬಲ ನೀಡಿ ಅಭ್ಯರ್ಥಿ ಘೋಷಿಸುತ್ತಿಲ್ಲ.ಆದರೆ ಅಭ್ಯರ್ಥಿಗಳ ಪಟ್ಟಿಯಲ್ಲಿ ತನ್ನ ಹೆಸರಿಲ್ಲದೇ ಇರುವುದಕ್ಕೆ ಶಾಂತಿ ನಗರ ಶಾಸಕ ಎನ್ ಹ್ಯಾರಿಸ್