ಬೆಂಗಳೂರು: ಬಿಎಸ್ಆರ್ ಕಾಂಗ್ರೆಸ್ ಶಾಸಕ ಪಿ.ರಾಜೀವ್ ಕುಡಚಿ ಮತ್ತು ಕಾಂಗ್ರೆಸ್ ತೊರೆದಿರುವ ಶಾಸಕ ಸಿ.ಪಿ.ಯೋಗೇಶ್ವರ್ ಮುಂದಿನ ತಿಂಗಳು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಜತೆ ಅಂತಿಮ ಸುತ್ತಿನ ಮಾತುಕತೆ ನಡೆದಿದೆ ಎನ್ನಲಾಗಿದೆ. ಪಿ.ರಾಜೀವ್ ಗೆ ಕುಡಚಿ ಕ್ಷೇತ್ರದಿಂದ ಟಿಕೆಟ್ ನೀಡುವುದು ಕನ್ಫರ್ಮ್ ಆಗಿದ್ಯಂತೆ. ಇನ್ನು ಶಾಸಕ ಯೋಗೇಶ್ವರ್ ಸೂಚಿಸುವ ವ್ಯಕ್ತಿಗೆ ಮದ್ದೂರಿನಿಂದ ಟಿಕೆಟ್ ನೀಡುವ ಭರವಸೆ ನೀಡಲಾಗಿದೆ ಎನ್ನಲಾಗಿದೆ. ಹೀಗಾಗಿ ನ.2 ರಂದು ತುಮಕೂರಿನಲ್ಲಿ ಬಿಜೆಪಿ ಪರಿವರ್ತನಾ