ಬಿಬಿಎಂಪಿ ಗುತ್ತಿಗೆದಾರ ಹಣ ಬಿಡುಗಡೆ ವಿಳಂಬ ವಿಚಾರವಾಗಿ ಇಂದು ಶಾಸಕ ಆರ್ ಅಶೋಕ್ ಕಛೇರಿಗೆ ಬಿಬಿಎಂಪಿ ಗುತ್ತಿಗೆದಾರರು ಭೇಟಿ ನೀಡಿ ಚರ್ಚಿಸಿದ್ದಾರೆ. ಸರ್ಕಾರ ಪ್ರತಿ ಕೆಲಸದಲ್ಲೂ ಕೂಡ ನಮಗೆ ಕಮಿಷನಕೆಳುತ್ತಿದ್ದಾರೆ. ಹಿಗಾಗಿ ಬಿಬಿಎಂಪಿ ವ್ಯಾಪ್ತಿಯ ಎಲ್ಲ ಕಾಮಗಾರಿಗಳನ್ನು ತಡೆಹಿಡಿದಿದ್ದಾರೆ.ಹೀಗಾಗಿ ಗುತ್ತಿಗೆದಾರರಿಗೆ ಕಳೆದ 30 ವರ್ಷದಿಂದ ನಾವು ಗುತ್ತಿಗೆ ಕೆಲಸವನ್ನು ಮಾಡಿಕೊಂಡು ಬಂದಿದೆವೆ ಆದರೆ ಯಾವ ಸರ್ಕಾರದಲ್ಲೂ ನಮಗೆ ಇಂತ ಸಂಕಸ್ಟಯದುರಾಗಿರಲಿಲ್ಲ, ಹಿಗಾಗಿನೆ ಗುತ್ತಿಗೆಸಾರರೆಲ್ಲ ಸೇರಿ ರಾಜ್ಯಪಾಲರಿಗೆ ದಯಾ ಮರಣಕೊರಿ ಪತ್ರಕೊಟ್ಟಿದ್ದೆವೆ.