ಮಂಗಳೂರು : ಚಾಲಕನ ನಿಯಂತ್ರಣ ತಪ್ಪಿ ಮೈಸೂರು ಕೃಷ್ಣರಾಜ ಕ್ಷೇತ್ರದ ಶಾಸಕ ರಾಮದಾಸ್ ಕಾರು ರಸ್ತೆಯಲ್ಲಿನ ಗೋಡೆಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಾಲ್ಸೂರಿನಲ್ಲಿ ನಡೆದಿದೆ. ಶಾಸಕ ರಾಮದಾಸ್ ಮೈಸೂರಿನಿಂದ ಸುಳ್ಯ ಮಾರ್ಗವಾಗಿ ಮಂಗಳೂರು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಸುಳ್ಯ ಜಾಲ್ಸೂರಿನಲ್ಲಿ ಕಾರು ರಸ್ತೆಯಲ್ಲಿನ ಗೋಡೆಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಶಾಸಕ ರಾಮದಾಸ್ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಇಬ್ಬರಿಗೂ