ಬೆಂಗಳೂರು: ಕೊರೋನಾ ದೃಢವಾದ ಬಳಿಕ ಜಿಲ್ಲಾಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ರೇಣುಕಾಚಾರ್ಯ ದೇಹಾರೋಗ್ಯದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಆಗಿದ್ದಾರೆ.